ರಮಝಾನ್ ಉಪವಾಸ ಆಚರಣೆ ಸರಕಾರದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಕೋವಿಡ್ 2ನೇ ಅಲೆ ಕಾರಣಕ್ಕೆ ರಾಜ್ಯ ಸರಕಾರ ರಮಝಾನ್ ಉಪವಾಸ ಆಚರಣೆ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದ್ದು , ಕಂಟೈನ್ನೈಂಟ್ ಜೋನ್ ಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು ಎಂದು ತಿಳಿಸಲಾಗಿದೆ . ನಮಾಝ್ ಹೊರತುಪಡಿಸಿ , ಇತರ ಕೆಲ ಆರಾಧನಾ ಕರ್ಮಗಳನ್ನು ಸಾಮೂಹಿಕವಾಗಿ ನೆರವೇರಿಸುವುದನ್ನು ನಿರ್ಬಂಧಿಸಲಾಗಿದೆ . ಅದೇ ರೀತಿ , ರಮಝಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು , ಪ್ರಾರ್ಥನೆಗೆ ಐದು ನಿಮಿಷ ಮೊದಲು ಮಸೀದಿಯ ಬಾಗಿಲು ತೆರೆಯಬೇಕು . ಕಂಟೆಂಟ್ ಝೂನ್ ಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು ಎಂದು ಹೇಳಲಾಗಿದೆ .

Please follow and like us:
error