ಲಾರಿ ಡಿಕ್ಕಿ 38 ಕುರಿ, 04 ಟಗರು ಸ್ಥಳದಲ್ಲಿಯೇ ಸಾವು

Bellary News

ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಗೇಟ್ ಬಳಿ ರಸ್ತೆ ರಸ್ತೆದಾಟುತ್ತಿದ್ದ ಕುರಿಗಳ ಮೇಲೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 34 ಕುರಿ 04 ಟಗರು ಸ್ಥಳದಲ್ಲಿಯೇ ಸಾವನ್ನಪ್ಪಿದರು ಘಟನೆ ನಡೆದಿದೆ. ಹೈವೇ ಪೆಟ್ರೋಲ್ ಮತ್ತು ಟೋಲ್ ಸಿಬ್ಬಂದಿಗಳು ಮತ್ತು ಪೊಲೀಸರು ಆಗಮಿಸಿ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.ಸ್ಥಳಕ್ಕೆ ಕಾನಾಹೊಸಳ್ಳಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ.

Please follow and like us:
error