ವೀರೇಂದ್ರ ಹೆಚ್ ಇರಕಲ್ ರಿಗೆ ಕಿಡಿ ಶೇಷಪ್ಪ ಪ್ರಶಸ್ತಿ

Mysore : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುತ್ತಿರುವ ಕಿಡಿ ಶೇಷಪ್ಪ ಪ್ರಶಸ್ತಿಗೆ ಬಾಜನರಾದ ಪ್ರಜಾಪ್ರಪಂಚ ಕನ್ನಡ ದಿನ ಪತ್ರಿಕೆ ಸಂಪಾದಕರಾದ ವೀರೇಂದ್ರ ಹೆಚ್ ಇರಕಲ್ಅವರು ಮೈಸೂರಿನ ಶ್ರೀ ಸುತ್ತೂರು ಕ್ಷೇತ್ರದಲ್ಲಿ ನಡೆಯುತ್ತಿರುವ  ಪತ್ರಕರ್ತರ 34ನೇ ರಾಜ್ಯ ಸಮ್ಮೇಳನದಲ್ಲಿ ಸುತ್ತೂರು ಶ್ರೀಗಳು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬಿಎಸ್ ಯಡಿಯೂರಪ್ಪ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ  ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು , ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಮಲ್ಲಿಕಾರ್ಜುನ ಸೆರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು
Please follow and like us:
error

Related posts