ಸಂಸದ ಕರಡಿ ಸಂಗಣ್ಣ ಕೋವಿಡ್ ವರದಿ ನೆಗೆಟಿವ್

Bengalore : ಸಂಸದ ಕರಡಿ ಸಂಗಣ್ಣ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಾಕಿರುವ ಅವರು ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಆತ್ಮೀಯರೆ,
ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು. 10 ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ. ಬೆಂಗಳೂರಿನ ನನ್ನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ. ತದನಂತರ ಸಾರ್ವಜನಿಕ ಸೇವೆಗೆ ಮರುಳುತ್ತೇನೆ.

ಈ ಸಂದರ್ಭದಲ್ಲಿ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳು.

Please follow and like us:
error