fbpx

ಸಚಿವ ಡಾ ಕೆ ಸುಧಾಕರ್ ಪತ್ನಿ, ಪುತ್ರಿಗೂ ಕೊರೋನಾ ಸೋಂಕು ದೃಡ

ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಪತ್ನಿ, ಪುತ್ರಿಗೂ ಕೊರೋನಾ ಸೋಂಕು !.

“ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.” ಎಂದು ಟ್ವೀಟ್ ಮೂಲಕ ದೃಢಪಡಿಸಿದ ಸಚಿವ ಡಾ.ಸುಧಾಕರ್

ನಿನ್ನೆಯಷ್ಟೆ ಅವರ ತಂದೆಗೆ ಕೊರೋನಾ ಪಾಜಿಟಿವ್ ದೃಡವಾಗಿತ್ತು.

Please follow and like us:
error
error: Content is protected !!