ಸಾರಿಗೆ ನೌಕರರ ಮುಷ್ಕರ ವಾಪಸ್

 ಕಳೆದ 3 ದಿನಗಳಿಂದ ನಡೆಯುತ್ತಿದ್ದ  ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಮುಷ್ಕರಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಸ್ ಸಂಚಾರ ಆರಂಭವಾಗಿದೆ. ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಮುಷ್ಕರವನ್ನ ಹಿಂಪಡೆಯಲಾಗಿದೆ. ಇದksrtc  ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ 3 ದಿನದ ವೇತನ ಸಿಗುವುದಿಲ್ಲ ಎಂದು ಕೆಎಸ್ಆರ್ಟಿಸಿ ಎಂಡಿ ರಾಜೇಂದ್ರಕುಮಾರ್ ಕಠಾರಿbusಯಾ ತಿಳಿಸಿದ್ದಾರೆ.

Please follow and like us:
error