ಸಿಎಂ ಬಿಎಸ್ ವೈಗೆ ಚಪ್ಪಲಿ ತಂದುಕೊಟ್ಟ ಆನಂದಸಿಂಗ್

ಹೊಸಪೇಟೆ :  ಚುನಾವಣಾ ಪ್ರಚಾರದ ನಿಮಿತ್ಯ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅನರ್ಹ ಶಾಸಕ ಬಿಜೆಪಿ ಅಭ್ಯರ್ಥಿ ಆನಂದಸಿಂಗ್ ಚಪ್ಪಲಿ ತಂದುಕೊಟ್ಟು ಹಾಕಿಕೊಳ್ಳಲು ಸಹಾಯ ಮಾಡಿದರು. 
ಹೊಸಪೇಟೆಯಲ್ಲಿ ಬಿಜೆಪಿ ಮುಖಂಡ ಭರಮಲಿಂಗನಗೌಡ ನಿವಾಸಕ್ಕೆ ಭೇಟಿ ಮಾಡಿ ಮರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹೊರ ಹೋಗಲು ಸಿದ್ದರಾದಾಗ ತಮ್ಮ ಕೈಯಲ್ಲಿ ಚಪ್ಪಲಿಗಳನ್ನು ಹಿಡಿದುಕೊಂಡು ಬಂದು ಸಿಎಂರಿಗೆ ಹಾಕಿಕೊಳ್ಳಲು ಸಹಾಯ ಮಾಡಿದರು.

Please follow and like us:
error