ಸಿರುಗುಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ವಶಕ್ಕೆ

Kannadanet News ಬಳ್ಳಾರಿ : ಬಳ್ಳಾರಿಯ ಸಿರುಗುಪ್ಪ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ 17, 5000 ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿಯ ಬಳಿ ಹೊಲವೊಂದರಲ್ಲಿ ಗಾಂಜಾ ಬೆಳೆಯಲಾಗಿತ್ತು. ಕರಿಲಿಂಗಪ್ಪ ಎಂಬುವವರು ಮೇಣಸಿನಕಾಯಿ ಬೆಳೆಯ ನಡುವೆ 13 ಗಾಂಜಾ ಗಿಡ ಬೆಳೆದಿದ್ದರು- ಒಟ್ಟು 35 KG 200 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
error