ಸ್ಥಳೀಯ ಸಂಸ್ಥೆಗಳ ಮೀಸಲಾತಿ : ಹೈಕೋರ್ಟ್ ತಡೆಯಾಜ್ಞೆ

ಕೊಪ್ಪಳ : ರಾಜ್ಯದ ಸ್ಥಳಿಯ ಸಂಸ್ಥೆಗಳ ಅದ್ಯಕ್ಷ ಉಪಾದ್ಯಕ್ಷರ ಆಯ್ಕೆಗಾಗಿ ಸರಕಾರ ಹೊರಡಿಸಿದ್ದ ಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹಾಸನದ ಮೀಸಲಾತಿಯನ್ನು ಪ್ರಶ್ನಿಸಿ ರಿಟ್ ಅರ್ಜಿಯನ್ನು ಸಲ್ಲಿಸಲಾಗುತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ನೀಡಿ ಮೀಸಲಾತಿ ಗೆ ತಡೆಯಾಜ್ಞೆ ನೀಡಿದೆ.

Please follow and like us:
error