ಹುತಾತ್ಮರಾದ ನಮ್ಮ ಸೈನಿಕರ ಶೌರ್ಯ, ತ್ಯಾಗ, ಬಲಿದಾನಗಳಿಗೆ ಅನಂತ ಪ್ರಣಾಮಗಳು- ಸಿಎಂ ಬಿಎಸ್ ವೈ

ಭಾರತ ಮತ್ತು ಚೀನಾ ಗಡಿಯ ಗಾಲ್ವಾನ್ ಕಣಿವೆಯಲ್ಲಿ ದೇಶ ರಕ್ಷಣೆಯ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ, ಹುತಾತ್ಮರಾದ ನಮ್ಮ ಸೈನಿಕರ ಶೌರ್ಯ, ತ್ಯಾಗ, ಬಲಿದಾನಗಳಿಗೆ ಅನಂತ ಪ್ರಣಾಮಗಳು. ನಮ್ಮ ಸೈನಿಕರ ಜೊತೆಗೆ ಇಡೀ ದೇಶ ನಿಂತಿದೆ. ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ

Please follow and like us:
error