fbpx

SSLC ಪರೀಕ್ಷೆಗಳ ಫಲಿತಾಂಶ ಅಗಸ್ಟ್ 10ಕ್ಕೆ ಪ್ರಕಟ

ಬೆಂಗಳೂರು : SSLC ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ 10-8-2020 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು SSLC ಪರೀಕ್ಷೆಗಳ ಫಲಿತಾಂಶವನ್ನು ಸೋಮವಾರ 10-8-2020 ರಂದು ಮಧ್ಯಾಹ್ನ 3.00 ಗಂಟೆಗೆ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

Please follow and like us:
error
error: Content is protected !!