ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ನಿಧನ

New Dehli : ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಓಪನ್ ಹಾರ್ಟ ಸರ್ಜರಿ ಚಿಕಿತ್ಸೆಗೆ ಒಳಗಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಅವರ ಮಗ ಟ್ವೀಟ್ ಮಾಡಿದ್ದಾರೆ.

ಕ್ಯಾಬಿನೆಟ್ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ. ಪಾಸ್ವಾನ್ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ, ಎಂಟು ಬಾರಿ ಲೋಕಸಭಾ ಸದಸ್ಯ ಮತ್ತು ಹಾಲಿ ರಾಜ್ಯಸಭಾ ಸಂಸದರಾಗಿದ್ದಾರೆ.
Please follow and like us:
error