ಹೊಸದಿಲ್ಲಿ , ಜ . 15 : ಮಾಜಿ ಸಚಿವ , ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಜಾರಿ
ನಿರ್ದೇಶನಾಲಯ ( ಈ . ಡಿ . ) ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿ ಆದೇಶ ನೀಡಿದೆ . ನ್ಯಾ . ರೋಹಿಂಗ್ಯನ್ ನಾರಿಮನ್ ನೇತೃತ್ವದ ಸುಪ್ರೀಂಕೋರ್ಟ್ನ ನ್ಯಾಯಪೀಠ ಈ . ಡಿ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಜಾಗೊಳಿಸಿದೆ . ನ್ಯಾಯಾಲಯದ ಈ ಆದೇಶದಿಂದ ಶಿವಕುಮಾರ್ ನಿಟ್ಟುಸಿರುಬಿಟ್ಟಿದ್ದಾರೆ .
Please follow and like us: