ರಾಜಕೀಯಕ್ಕೆ ಗುಡ್ ಬೈ ಹೇಳಿದ ರಜನಿ

ಚೆನ್ನೈ : ಸೂಪರಸ್ಟಾರ ರಜನಿಕಾಂತ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಸಲದ ವಿಧಾನಸಭೆಯ ಎಲೆಕ್ಷನ್ ನಲ್ಲಿ ಸಕ್ರೀಯವಾಗಿ ಭಾಗವಹಿಸುವ ನಿರೀಕ್ಷೆ ಹುಟ್ಟಿಸಿದ್ದ ರಜನಿ ರಾಜಕಾರಣ ಒಲ್ಲೆ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಅನಾರೋಗ್ಯದ ಕಾರಣಕ್ಕೆ ರಾಜಕೀಯದಲ್ಲಿ ಮುಂದುವರೆಯಲಾಗುತ್ತಿಲ್ಲ ಎಂದು ಹೇಳಿದ್ದಾರೆ.

Please follow and like us:
error