ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 14 ಸಾವು

ಮುಂಬೈ : ಮಹಾರಾಷ್ಟ್ರದ ಔರಂಗಬಾದ್‌ನ ನಗರದ ರೈಲು ಹಳಿಯಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 14 ಮಂದಿ ಸಾವಿಗೀಡಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ . 5 ಮಂದಿಗೆ ಗಾಯಗಳಾಗಿದ್ದು ಅವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ

. ಪ್ರಾಥಮಿಕ ವರದಿಗಳ ಪ್ರಕಾರ ಜಲ್ಮಾ – ಔರಂಗಬಾದ್ ನಡುವೆ ಪ್ರಯಾಣಿಸಿದ ಗೂಡ್ | ರೈಲು , ಹಳಿಯಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹಾದುಹೋಗಿದೆ .

Please follow and like us:
error