ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ

ಮೇ 3- ಇಂದು ಪತ್ರಿಕಾ ಸ್ವಾತಂತ್ರ್ಯ ದಿನ. ಅರ್ಥಾತ್ ವರ್ಲ್ಡ್ ಪ್ರೆಸ್ ಫ್ರೀಡಂ ಡೇ. ದ ಯುನೈಟೆಡ್ ನೇಶನ್ಸ್ ಜನರಲ್ ಅಸೆಂಬ್ಲಿ ಮೇ 3 ತಾರೀಕನ್ನು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ ಅಥವಾ ವಿಶ್ವ ಪತ್ರಿಕಾ ದಿನ ಎಂದು ಘೋಷಣೆ ಮಾಡಿದೆ. ತನ್ಮೂಲಕ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಅರಿವು ಮೂಡಿಸುವಂತಹ ಜವಾಬ್ದಾರಿಯುತ ಕಾರ್ಯವನ್ನು ಮಾಡಿದೆ. ಸರಕಾರಕ್ಕೆ ಅಭಿವ್ಯಕ್ತ ಸ್ವಾತಂತ್ರ್ಯದ ಮಹತ್ವವನ್ನು ನೆನಪಿಸುವಂತಹ ಕಾರ್ಯವನ್ನು ಮೇ.3ರ ಪತ್ರಿಕಾ ಸ್ವಾತಂತ್ರ್ಯ ದಿನ ನೆನಪಿಸುತ್ತದೆ ಎಂಬುದು ಗಮನಾರ್ಹ

Leave a Reply