ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ನಿಧನ

ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ 71 ಅಹ್ಮದ್ ಪಟೇಲ್ ನಿಧನರಾಗಿದ್ದಾರೆ. ಗುರ್ಗಾಂವ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಟೇಲ್ ಚಿಕಿತ್ಸೆ ಪಲಕಾರಿಯಾಗದೇ ಸಾವನ್ನಪ್ಪಿದ್ದಾರೆ, ಕೊವಿಡ್ ಸೋಂಕಿನ ನಂತರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. .

Please follow and like us:
error