AICC ಅಧ್ಯಕ್ಷೆ ಸೋನಿಯಾಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ಹೊಸ ದೆಹಲಿ :   ವಿರೋದ ಪಕ್ಷದ ನಾಯಕರನ್ನಾಗಿ ನೇಮಕ ಮಾಡಿದ ಹಿನ್ನೆಲೆ  ಎಐಸಿಸಿ ಅಧ್ಯಕ್ಷೆ  ಸೋನಿಯಾಗಾಂಧಿಯ ವರನ್ನು ಭೇಟಿಯಾಗಿ ಧನ್ಯವಾದಗಳನ್ನು ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಇಂದು ಜನಪಥ್ 

ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಎಂಎಲ್ಸಿ ಪ್ರಕಾಶ ರಾಠೋಡ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಿ.ಎಸ್.ಸುರೇಶ, ಪಿ‌ಎಂ. ಅಶೋಕ ಉಪಸ್ಥಿತರಿದ್ದರು.

Please follow and like us:
error