ತೋಟಗಾರಿಕೆ ಇಲಾಖೆಯಿಂದ ರೈತರಿಗಾಗಿ ಸಹಾಯವಾಣಿ ಆರಂಭ


ಕೊಪ್ಪಳ, : ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಜಿಲ್ಲೆಯ ತೋಟಗಾರಿಕೆ ರೈತರು ಯಾವುದೇ ತೋಟಗಾರಿಕೆ ಚಟುವಟಿಕೆಗಳಿಗೆ ಸಂಬAಧಿಸಿದAತೆ ಕೋವಿಡ್-19 ಕಾರಣದಿಂದ ತೊಂದರೆಯಾದಲ್ಲಿ ಸಹಾಯವಾಣಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ತೋಟಗಾರಿಕೆ ಸಂಬAಧಿತ ತೊಂದರೆಗಳಿಗೆ ತೋಟಗಾರಿಕೆ ಉಪನಿರ್ದೇಶಕರು (ಜಿಪಂ), ಕೊಪ್ಪಳ – 9448999237, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಕೊಪ್ಪಳ – 9740212165, ಗಂಗಾವತಿ – 7760967550, ಕುಷ್ಟಗಿ – 8861697989, ಯಲಬುರ್ಗಾ – 9611888607 ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error