ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆ : ಗವಿಮಠದ ಆವರಣದಲ್ಲಿ ಕಾರ್ಯಕ್ರಮ

 ಗಾಂಧಿಜಿ ಕಂಡ ಕನಸಾದ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಮಾಡುವದಕ್ಕೆ ಕೊಪ್ಪಳ ಜಿಲ್ಲಾಡಳಿತ,  ಜಿಲ್ಲಾಪಂಚಾಯತ್ ಸಜ್ಜಾಗಿದೆ. ಅಕ್ಟೋಬರ್ 2 ರ ಒಳಗೆ ಕೊಪ್ಪಳ ಜಿಲ್ಲೆಯನ್ನು ಸಂಪೂರ್ಣವಾಗಿ ಬಯಲು  ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ಹಿನ್ನಲೆಯಲ್ಲಿ ಇಂದು ಕೊಪ್ಪಳದ ಗವಿಮಠದ ಆವರಣದಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿದಿ ಬೋಧಿಸಿದರು. ಈ ಮೂಲಕ ಪ್ಲಾಸ್ಟೀಕ್ ಅನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಅಷ್ಟೇ ಅಲ್ಲದೇ ಪ್ರತಿಯೋಂದು ಮನೆಯವರು ಶೌಚಾಲಯವನ್ನು ಕಟ್ಟಿಸಿಕೋಳ್ಳಬೇಕು ಎಂದು ತಿಳಿ ಹೇಳಿದರು. ಅಗಷ್ಟ 09 ರಿಂದ 15 ರವರೆಗೆ ಬಯಲು ಬಹಿರ್ದೆಸೆ ಮುಕ್ತ ಸ್ವಾತಂತ್ರ್ಯ ಸಪ್ತಾಹವನ್ನು ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದೆ, ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಚರಿಸುವ ಮೂಲಕ ಗ್ರಾಮೀಣ ಸಮುದಾಯದಲ್ಲಿ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸುವಂತೆ ಹಾಗೂ ಪ್ರತಿಯೊಂದು ಗ್ರಾಮವನ್ನು ಬಯಲು ಬಹಿರ್ದೆಸೆ ಮುಕ್ತ…

Read More