ಅ. ೦೯ ರಂದು ಕೊಪ್ಪಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕೊಪ್ಪಳ ಜಿಲ್ಲಾಡಳಿದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್. ೦೯ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯಾ ಭವನದಲ್ಲಿ ಆಯೋಜಿಸಲಾಗಿದೆ.  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮಹಿಳಾ…

Read More