You are here
Home > 2017 > November > 19

ನ.20 ರಂದು ಕೊಪ್ಪಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.20 ರಂದು ಬೆಳಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ತಂಗಡಗಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್

Top