You are here
Home > 2017 > December > 05

ಸಿಎಂ ಕಾರ್ಯಕ್ರಮ : ಪೂರ್ವಬಾವಿ ಸಭೆ

ಗಂಗಾವತಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ತಿಂಗಳು 14 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು ಗಂಗಾವತಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಗಂಗಾವತಿಯ ಮಂಥನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ ಕನಗವಲ್ಲಿ, ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ್ ತಂಗಡಗಿ, ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ, ಎಸ್ಪಿ ಅನುಪ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯ ಗಂಗಾವತಿ ತಾಲೂಕಿನ ವಿವಿಧ ಕಾಮಗಾರಿಗಳ , ಶಂಕುಸ್ಥಾಪನೆ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ

Top