You are here
Home > 2017 > December > 06

ಮತ್ತೇ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್ ಮಡಿಲಿಗೆ – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ:೦೬, ನಗರದ ೨೫ನೇ ವಾರ್ಡಿನಲ್ಲಿ ಸರ್ಕಾರದ ಸಾಧನೆಯ ಅಭಿಯಾನವಾದ ಮನೆ-ಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಾಗವಹಿಸಿ ಬಳಿಕ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು, ಸಮಾಜದ ಎಲ್ಲಾ ವರ್ಗದ ಜನರ ಆಶೋತ್ತರಗಳ ಜೊತೆಗೆ ರಾಜ್ಯದ ರೈತರ ಬಡವರ, ಶೋಷಿತವರ್ಗಗಳ ಜೀರ್ಣೊದ್ದಾರಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದಿದ್ದಾರೆ. ಜನರು ರಾಜ್ಯದ ಅಭಿವೃದ್ಧಿಯನ್ನು ಗಮನಿಸಿ ಮುಂಬರುವ ೨೦೧೮ ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತ ಪೂರ್ವ

Top