You are here
Home > 2017 > December > 06 (Page 2)

ಡಾ.ಅಂಬೇಡ್ಕರ್ ಅವರ ೬೧ ನೇ ಪರಿನಿರ್ವಾಣ ದಿನಾಚರಣೆ

ಕೊಪ್ಪಳ.೦೬: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೧ ನೇ ಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಭಾರತೀಯ ದಲಿತ ಪ್ಯಾಂಥರ್, ಡಿಎಸ್‌ಎಸ್, ಬಾಬಾಸಾಹೇಬ್ ಅಂಬೇಡ್ಕರ್ ಕಲಾ, ಸಾಂಸ್ಕೃತಿಕ, ಕ್ರೀಡಾ ಯುವಕ ಸಂಘ ಹಾಗೂ ಛಲವಾದಿ ಸಮಾಜದ ವತಿಯಿಂದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಡಾ.ಅಬೇಡ್ಕರ್ ಅವರ ಭಾವಚಿತ್ರದ ಮುಂಬಾಗದಲ್ಲಿ ಮೌನಾಚರಣೆ ಮಾಡಲಾಯಿತು. ಅಂಬೇಡ್ಕರ್ ಅವರು ದೇಶಕ್ಕೆ ಹಾಗೂ ತುಳಿತಕ್ಕೊಳಗಾದ ಜನರಿಗೆ ಅವರು

Top