ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾರರ ವಿವರ

ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾರರ ವಿವರ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಕ್ರಮದ ವೇಳಾ ಪಟ್ಟಿ ಪ್ರಕಟ : ಎಂ. ಕನಗವಲ್ಲಿ ಕೊಪ್ಪಳ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ ಪರಿಷ್ಕರಣಾ ಕಾರ್ಯಕ್ರಮದ ವೇಳಾ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾದಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು. . ಅರ್ಹತಾ ದಿನಾಂಕ ೦೧-೦೧-೨೦೧೮ ರ ಆಧಾರದ ಮೇಲೆ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಭಾರತ ಚುನಾವಣಾ ಆಯೋಗವು ನೀಡಿರುವ ವೇಳಾಪಟ್ಟಿ ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ. ೩೦ ರಂದು ಕರಡು ಮತದಾರರ ಪಟ್ಟಿಗಳನ್ನು ಪ್ರಕಣಿಸಲಾಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. ೨೯ ಕೊನೆಯ ದಿನವಾಗಿರುತ್ತದೆ. ಡಿ. ೦೬ ಮತ್ತು ೨೧ ರಂದು ಗ್ರಾಮೀಣ/ ನಗರ ಸ್ಥಳೀಯ ಸಂಸ್ಥೆಗಳ ಗ್ರಾಮ ಸಭೆಗಳಲ್ಲಿ ಮತದಾರರ ಪಟ್ಟಿಗಳ ಓದುವಿಕೆ. ಡಿ.…

Read More