You are here
Home > 2017 > December > 12

ಬರದ ನಾಡಿಗೆ ಹರಿದಳು ತುಂಗಭದ್ರೆ : ಕೆರೆ ತುಂಬಿಸುವ ಯೋಜನೆ ಇಲ್ಲಿ ಸಾಕಾರ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕನಕಗಿರಿಯ ಲಕ್ಷ್ಮೀದೇವಿ ಕೆರೆಯೂ ಸೇರಿದಂತೆ ಒಟ್ಟು ೦೭ ಕೆರೆಗಳು ತುಂಗಭದ್ರಾ ನೀರಿನಿಂದ ಇದೀಗ ತುಂಬಿ ತುಳುಕುತ್ತಿದ್ದು, ಈ ಭಾಗದಲ್ಲಿ ಪ್ರಸಕ್ತ ಸರ್ಕಾರ ಕೈಗೊಂಡ ಕೆರೆ ತುಂಬಿಸುವ ಯೋಜನೆ ಸಾಕಾರಗೊಂಡಿದೆ. ಡಿ. ೧೪ ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಲಕ್ಷ್ಮೀದೇವಿ ಕೆರೆಗೆ ಬಾಗಿನ ಅರ್ಪಿಸುವ ಮೂಲಕ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಜಿಲ್ಲೆಗಳ ಪೈಕಿ ಕೊಪ್ಪಳ ಜಿಲ್ಲೆಯೂ ಒಂದು. ಜಿಲ್ಲೆಯಲ್ಲಿ ತುಂಗಭದ್ರೆ

Top