You are here
Home > 2017 > December > 23

ಎಚ್.ಆರ್‌. ಶ್ರೀನಾಥ್ ಕಾಂಗ್ರೆಸ್ ಗೆ ಗುಡ್ ಬೈ

ಕೊಪ್ಪಳ:- ಗಂಗಾವತಿಯಲ್ಲಿ ಮಾಜಿ ಎಂಎಲ್ಸಿ ಎಚ್.ಆರ್‌. ಶ್ರೀನಾಥ್ ನೇತೃತ್ವದಲ್ಲಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ. ಗಂಗಾವತಿಯ ೧೨ ಜನ ನಗರಸಭೆ ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ.ಕೆಪಿಸಿಸಿ ಅಧ್ಯಕ್ಷ ಜಿ.‌ಪರಮೇಶ್ವರ್ ಗೆ ರಾಜಿನಾಮೆ ಪತ್ರ ರವಾನೆ. ಕೊಪ್ಪಳ ಜಿಲ್ಲೆಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಬೆಲೆ ಇಲ್ಲದಂತಾಗಿದೆ.ಇಂದಿರಾ ಗಾಂಧಿಯವರ ಕಾಲದಿಂದಲೂ ಹೈ.ಕ. ಭಾಗದ ನಮ್ಮ ನಿವಾಸದಿಂದಲೇ ಕಾಂಗ್ರೆಸ್ ಕೆಲಸ ಆರಂಭವಾಗುತ್ತಿತ್ತು. ಗಂಗಾವತಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚಿಗೆ

Top