You are here
Home > 2017 > December > 29 (Page 2)

ಗವಿಸಿದ್ದೇಶ್ವರ ಜಾತ್ರೆ : ಪಾರ್ಕಿಂಗ್ ಹಾಗೂ ಬಂದೋಬಸ್ತ್ ವ್ಯವಸ್ಥೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತವಾಗಿರುವ ಕೊಪ್ಪಳದ ಗವಿಮಠದ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಅನೂಪ್ ಶೆಟ್ಟಿ ಎರಡು ಔಟ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ೫ ಜನ ಡಿಎಸ್ಪಿಗಳು, ೧೩ ಪಿಎಸ್ಐ ಗಳು ಸೇರಿದಂತೆ ೮೭೦ಕ್ಕೂ ಅಧಿಕ ಸಿಬ್ಬಂದಿಗಳು ಹಾಗೂ ೪೦೦ ಕ್ಕೂ ಹೆಚ್ಚು ಗೃಹರಕ್ಷಕದಳದವರನ್ನು ನಿಯುಕ್ತಿಗೊಳಿಸಲಾಗಿದೆ

Top