You are here
Home > 2018 > January > 01

ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾಗಿ ವೆಂಕಣ್ಣ ಕೊಳ್ಳಿ ಅವಿರೋಧ ಆಯ್ಕೆ

ಕೊಪ್ಪಳ:೦೧: ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಕರೆಯಪ್ಪ ಮೇಟಿಯವರ ರಾಜಿನಾಮೆಯಿಂದ ತೆರವಾಗಿದ್ದ ಪಿ.ಎಲ.ಡಿ. ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಹಿರೇಸಿಂದೋಗಿ ಕ್ಷೇತ್ರದ ವೆಂಕಣ್ಣ ಕೊಳ್ಳಿಯವರನ್ನು ಬ್ಯಾಂಕಿನ ಸರ್ವ ಸದಸ್ಯರು ಒಮ್ಮತದಿಂದ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳ, ಮಾಜಿ ಜಿ.ಪಂ.ಅಧ್ಯಿಕ್ಷ ಎಸ್.ಬಿ.ನಾಗರಳ್ಳಿ, ಪ್ರಾಧಿಕಾರದ ಅಧ್ಯಕ್ಷ ಜಿಲ್ಲು ಖಾದರಿ, ಎಪಿಎಮ್‌ಸಿ ಅಧ್ಯಕ್ಷ ಹನುಮರಡ್ಡಿ ಹಂಗನಕಟ್ಟಿ, ಮಾಜಿ ಕೆ.ಎಂ.ಎಫ್. ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ಬ್ಯಾಂಕಿನ ನಿರ್ದೇಶಕರುಗಳಾದ

Top