ಉಚಿತ ಬಸ್ ಪಾಸ್‌ಗಾಗಿ ಗ್ರಾಮೀಣ ಮಾಧ್ಯಮ ಪ್ರತಿನಿಧಿಗಳಿಂದ ಅರ್ಜಿ ಆಹ್ವಾನ

: ಮಾಧ್ಯಮ ಪಟ್ಟಿಯಲ್ಲಿರುವ ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಪತ್ರಿಕೆಗಳಲ್ಲಿ ಮತ್ತು ತಾಲೂಕಾ ಮಟ್ಟದ ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

Read more