ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ ಸಾಧ್ಯ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ:೧೩, ಕ್ಷೇತ್ರದ ಕಾತರಕಿ-ಗುಡ್ಲಾನೂರ, ಮೈನಳ್ಳಿ, ಹಂದ್ರಾಳ, ಹಣವಾಳ ಹಾಗೂ ವದಗನಾಳ ಗ್ರಾಮಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ರೂ.೩ ಕೋಟಿ ೫೦ ಲಕ್ಷದ ಸಿ.ಸಿ.ರಸ್ತೆ, ಚರಂಡಿ ಹಾಗೂ ಚೆಕ್‌ಡ್ಯಾಂ ನಿರ್ಮಾಣ,

Read more