You are here
Home > 2018 > January > 19

ಪ್ರಭಾವಿ ಕಾಂಗ್ರೆಸ್ ಮುಖಂಡರು ಜೆಡಿಎಸ್ ಗೆ ಸೇರ್ಪಡೆ- ಶ್ರೀಕಂಠೇಗೌಡ

ಕೊಪ್ಪಳದ ಪ್ರಭಾವಿ ಕಾಂಗ್ರೆಸ್ ಮುಖಂಡರು ಜೆಡಿಎಸ್ ಸೇರಲಿದ್ದಾರೆ..ಮಾಜಿ ಸಿಎಂ ಕುಮಾರಸ್ವಾಮಿರವರ ಜೊತೆ ಚರ್ಚೆ ನಡೆದಿದೆ.ಮಾಜಿ ಸಂಸದ ಹೆಚ್ ಜಿ ರಾಮುಲು, ಮಾಜಿ ಎಂ ಎಲ್ ಸಿ ಹೆಚ್ ಆರ್ ಶ್ರೀನಾಥ್, ಕರಿಯಣ್ಣ ಸಂಗಟಿ ಜೆಡಿಎಸ್ ಸೇರಿಸಿಕೊಳ್ಳಲು ಚರ್ಚೆ ನಡೆದಿದೆ ಎಂದು ಕೊಪ್ಪಳದಲ್ಲಿ ವಿಧಾನಪರಿಷತ್ತು ಸದಸ್ಯ ಕೆ.ಟಿ ಶ್ರೀಕಂಠೆಗೌಡ ಹೇಳಿದ್ದಾರೆ. ಪತ್ರಿಕಾಭವನದಲ್ಲಿ ಮಾತನಾಡಿದ ಅವರು ನಾವು ರಾಷ್ಟ್ರೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ.ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರೋದು ಪಕ್ಕಾ.ಪಕ್ಷ ಬಿಟ್ಟಿರುವ ಶಾಸಕರ

Top