You are here
Home > 2018 > February > 04

ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಕಗ್ಗೊಲೆ: ಅಮರೇಶ ಕರಡಿ

ಕೊಪ್ಪಳ, ಪೆ.೦೩: ರಾಜ್ಯದಲ್ಲಿ ದಿನೆ ದಿನೇ ಬಿಜೆಪಿ ಮತ್ತು ಆರ್.ಎಸ್.ಎಸ್ ಕಾರ್ಯಕರ್ತರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಸಮುದಾಯದಲ್ಲಿ ಮಾನವೀಯ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೂಲೆ ಮಾಡುತ್ತಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಬೂತ ಸಮಿತಿ ಸಂಚಾಲಕ ಅಮರೇಶ ಕರಡಿ ಆರೋಪಿಸಿದರು. ಅವರು ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಭಾಜಪ ಜಿಲ್ಲಾ ಘಟಕದಿಂದ ಕಾರ್ಯಕರ್ತ ಸಂತೋಷ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ

Top