You are here
Home > 2018 > February > 28

ಮೋದಿ,ಯಡಿಯೂರಪ್ಪ ಡೋಂಗಿಗಳು- ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿಯ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲ. ಮೋದಿಯವರು ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡ್ತಾ ಇದ್ದಾರೆ ಅಂತಾ ಸಿಎಂ ಸಿದ್ದರಾಮಯ್ಯ ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ರು . ಕೊಪ್ಪಳ ತಾಲೂಕಿನ ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ,ಮೋದಿಯವರು ನಮ್ಮನ್ನು ಸೀದಾ ರೂಪಾಯಿ ಸರ್ಕಾರ ಎನ್ನುತ್ತಿದ್ದಾರೆ. ಇಷ್ಟು ಕೀಳು ಮಟ್ಟದ ರಾಜಕೀಯ ಮೋದಿ ಮಾಡಬಾರದು ಎಂದ್ರು. ರೈತರನ್ನು ಕೊಂದವರಿಗೆ ಮೋದಿ ರೈತ ಬಂಧು ಅಂತಾ ಬಿರುದು

Top