You are here
Home > 2018 > March > 11

ಗುರುಸ್ಮರಣೋತ್ಸವದ ನಿಮಿತ್ಯ ಪಾದಯಾತ್ರೆ

ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ಇಂದು ದಿನಾಂಕ ೧೧-೦೩-೨೦೧೮ ರಂದು ರವಿವಾರ ಶ್ರೀ ಮ.ನಿ.ಪ್ರ.ಜ.ಲಿಂ. ಶ್ರೀಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಪ್ರತಿ ವರ್ಷದ ಪದ್ಧತಿಯಂತೆ ಈ ಸಾರೆಯೂ ಬೆಳಿಗ್ಗೆ ೬ ಗಂಟೆಗೆ ಶ್ರೀಗವಿಸಿದ್ಧೇಶ್ವರ ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರೀಮಳೆಮಲ್ಲೇಶ್ವರ ದೇವಸ್ಥಾದಿಂದ ಹೊರಟು ಬನ್ನಿಕಟ್ಟಿ, ಬಸ್ ನಿಲ್ದಾಣ, ಅಶೋಕ ಸರ್ಕಲ್, ಜವಾಹರ್ ರಸ್ತೆ, ಗಡಿಯಾರಕಂಭ ಹಾಗೂ ಶಾರದಾ ಚಿತ್ರ ಮಂದಿರ ಮಾರ್ಗವಾಗಿ ಶ್ರೀಗವಿಮಠದವರೆಗೆ ಪಾದಯಾತ್ರೆ ನಡೆಯಿತು.ಶ್ರೀ ಷ.ಬ್ರ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು

Top