ಕರಡಿ ಕುಟುಂಬಕ್ಕೆ ಕೊಪ್ಪಳ ಟಿಕೇಟ್ : ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಾಕಿದ ಸಂಸದ

ಕೊಪ್ಪಳ ವಿಧಾನಸಭಾ ಕ್ಷೇತ್ರದ  ಬಿಜೆಪಿ ಟಿಕೆಟ್ ಬಗ್ಗೆ ಜನಸಾಮಾನ್ಯರಲ್ಲಿ ಬಹಳಷ್ಟು ಕುತೂಹಲ ಇದೆ. ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಅಥವಾ ಅಮರೇಶ ಕರಡಿ ಹೆಸರು ಅಂತಿಮವಾಗಿದೆ ಎಂದು ತಮ್ಮ ಸಾಮಾಜಿಕ ತಾಣದಲ್ಲಿ ಸಂಸದ ಕರಡಿ ಸಂಗಣ್ಣ ಸುದ್ದಿ ಹಾಕಿದ್ದಾರೆ. ಸಂಸದ ಕರಡಿ ಸಂಗಣ್ಣ ಇಂದು ಬೆಂಗಳೂರಿನಲ್ಲಿ ನಡೆದ ಮೀಟಿಂಗ್ ನ ವಿವರಣೆ ಹಾಕಿದ್ಧಾರೆ.  ಕೊಪ್ಪಳ ವಿಧಾನಸಭಾ ಕ್ಷೇತ್ರದ  ಬಿಜೆಪಿ ಟಿಕೆಟ್ ಬಗ್ಗೆ ಜನಸಾಮಾನ್ಯರಲ್ಲಿ ಬಹಳಷ್ಟು ಕುತೂಹಲ ಇದೆ.  ಎಲ್ಲ ಪಕ್ಷಗಳ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಹಂತ ತಲುಪಿದ್ದರೂ ಸಹ ಕೊಪ್ಪಳ ಬಿಜೆಪಿಯ ಟಿಕೆಟ್ ಯಾರಿಗೆ ಎನ್ನುವುದರ ಬಗ್ಗೆ ಇನ್ನೂ ಸ್ಪಷ್ಟವಾದ ನಿರ್ಧಾರವಾಗಿಲ್ಲ.  ಇದು ಜನಸಾಮಾನ್ಯರಲ್ಲಿ ಕುತೂಹಲ ಮೂಡಿಸಿದರೆ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ. ಚುನಾವಣೆಗೆ ಕೇವಲ 40 ದಿನಗಳು ಉಳಿದರೂ ಸಹ  ಇನ್ನೂ ಅಭ್ಯರ್ಥಿಯ ಕುರಿತು ಸ್ಪಷ್ಟ ನಿರ್ಧಾರವಾಗುತ್ತಿಲ್ಲ. ಅಲ್ಲದೇ ಕೊಪ್ಪಳ ಬಿಜೆಪಿಯಲ್ಲಿ ಬಣ ರಾಜಕೀಯ…

Read More