You are here
Home > 2018 > April > 05

ಡಾ: ಬಾಬು ಜಗಜೀವನರಾಮ್ ಅವರಿಗೆ ಭಕ್ತಿ ನಮನ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೧ ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಡಾ. ಬಾಬು ಜಗಜೀವನರಾಂ ಅವರ ಜಯಂತಿಯನ್ನು ಗುರುವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ,

Top