You are here
Home > 2018 > May > 01

ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು

ಕೊಪ್ಪಳ: ಸಂಘಪರಿವಾರದ ಚೈತ್ರಾ ಕುಂದಾಪುರ ವಿರುದ್ದ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಕೋಪ ತಾಲೂಕಿನ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಹಿರೇ ಸೂಳಿಕೇರಿ ತಾಂಡಾದಲ್ಲಿ ದುರ್ಗಾದೇವಿಯ ದೇವಸ್ಥಾನ ದ ಹತ್ತಿರ ಯಾವುದೇ ಪರವಾನಿಗೆ ಇಲ್ಲದೆ. ಎರಡು ಕೋಮುಗಳ ಭಾವನೆ ಕೇರಳಿಸುವಂತೆ. ಭಾಷಣ ಮಾಡಿದ ಚೈತ್ರ ಕುಂದಾಪುರ ಮತ್ತು ಕಾರ್ಯಕ್ರಮ ಆಯೋಜಿಸಿದ್ದ ವೆಂಕಟೇಶ ಪೂಜಾರ ಮತ್ತು ಶೇಖರ ನಾಯಕ ವಿರುದ್ದು ಪ್ರಕರಣ ದಾಖಲಾಗಿದೆ. ಗಂಗಾವತಿ ವಿಧಾನ

Top