You are here
Home > 2018 > May > 02

ಎಸ್ಪಿ ಅನೂಪ್ ಶೆಟ್ಟಿ ಬಿಜೆಪಿಯವರೊಂದಿಗೆ ಶಾಮೀಲಾಗಿದ್ದಾರೆ- ಇಕ್ಬಾಲ್ ಅನ್ಸಾರಿ

ಕೊಪ್ಪಳ : ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ಕೊಪ್ಪಳ ಎಸ್ಪಿ ವಿರುದ್ದ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವಾಗ್ದಾಳಿ ನಡೆಸಿದ್ದಾರೆ. ಗಂಗಾವತಿಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎಸ್ಪಿ ಅನೂಪ್ ಶೆಟ್ಟಿ ಸಂಪೂರ್ಣ ವಿಫಲವಾಗಿದ್ದು, ಬಿಜೆಪಿ ಪರ ಕೆಲಸ ಮಾಡ್ತಾ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಚೈತ್ರಾ ಕುಂದಾಪುರ ಸೇರಿದಂತೆ ಕೆಲವರು , ಗಂಗಾವತಿಯಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿ ಅಶಾಂತಿ

Top