You are here
Home > 2018 > May > 06 (Page 2)

ಸುಳ್ಳು ಭರವಸೆಗಳ ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಿ.ಜೆ.ಪಿ. – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ ೦೫, ಗಿಣಿಗೇರಾ ಗ್ರಾಮದಲ್ಲಿ ಭರ್ಜರಿ ಕಾಂಗ್ರೆಸ್ ಪಕ್ಷದ ಪ್ರಚಾರ ಹಾಗೂ ಮತಯಾಚನೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನೆ ತಮ್ಮ ಪ್ರಣಾಳಿಕೆಯಲ್ಲಿ ಹೆಸರು ಬದಲಾಯಿಸಿ ರಾಜ್ಯದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿರುವ ಬಿ.ಜೆ.ಪಿ. ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು ಈ ನಾಲ್ಕು ವರ್ಷದಲ್ಲಿ ರೈತರ ಸಾಲ ಮನ್ನಾ ಮಾಡಲಾಗದೆ ಇನ್ನು ರಾಜ್ಯದ ರೈತರ ೧ ಲಕ್ಷ ಸಾಲ ಮನ್ನಾ ಮಾಡುತ್ತೇನೆಂದು ಹೇಳುವುದು

Top