You are here
Home > 2018 > May > 10

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮುಕ್ತ, ಶಾಂತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಮತದಾನದ ಪೂರ್ವ ದಿನ ಹಾಗೂ ಮತದಾನ ದಿನದಂದು ಕೊಪ್ಪಳ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 12 ರಂದು ನಡೆಯಲಿರುವ ಮತದಾನದ ಸಂಬಂಧವಾಗಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ಜರುಗಿಸುವ ಸಲುವಾಗಿ ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ

Top