You are here
Home > 2018 > June > 20

ಜೂ. ೨೭ ರಂದು ಕೆಂಪೇಗೌಡ ಜಯಂತಿ ಅದ್ದೂರಿ ಆಚರಣೆ : ಡಾ. ರುದ್ರೇಶ ಘಾಳಿ

: ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂ. ೨೭ ರಂದು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು. ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಂಪೇಗೌಡರ ಜಯಂತಿಯನ್ನು ಕಳೆದ ವರ್ಷದಂತೆ ಈ ವರ್ಷವೂ ಸಹ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಜಯಂತಿ ಸಮಾರಂಭ

Top