You are here
Home > 2018 > June > 21

ಕರ್ನಾಟಕ ವಿಧಾನಸಭಾ ಚುನಾವಣೆ – ಒಳ ಹೊರಗೆ : ಸಂವಾದ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಕೊಪ್ಪಳ ಕೊಪ್ಪಳ : ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಕರ್ನಾಟಕದ ಕೆಲವೆಡೆಗಳಲ್ಲಿ 'ಕರ್ನಾಟಕ ವಿಧಾನಸಭಾ ಚುನಾವಣೆ : ಒಳ ಹೊರಗೆ' ಎಂಬ ಸರಣಿ ಕಾರ್ಯಕ್ರಮಗಳನ್ನುನಡೆಸುತ್ತಿದೆ. ಇದರ ಅಂಗವಾಗಿ ೨ನೇ ಕಾರ್ಯಕ್ರಮವನ್ನು ಕೊಪ್ಪಳದ ಸಾಹಿತ್ಯ ಭವನದಲ್ಲಿ ಇದೇ ರವಿವಾರ ಜೂನ್ ೨೪ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಂಡಿದೆ. ಕಾರ?ಯಕ್ರಮದಲ್ಲಿ ಪ್ರಜಾಪ್ರಭುತ್ವ ಕುರಿತು ರಾಜಕೀಯ ವಿಶ್ಲೇಷಕರು, ಕೃಷಿ ವಿಶ್ವವಿದ್ಯಾಲಯ,ರಾಯಚೂರಿನ ವಿಶೇಷಾಧಿಕಾರಿಗಳಾದ ಪ್ರೊ :

Top