You are here
Home > 2018 > June > 27

ಮೈತ್ರಿ ಸರ್ಕಾರ ಯಶಸ್ವಿಯಾಗಿ ಐದು ವರ್ಷ ಪೂರೈಸಲಿದೆ – ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಕೊಪ್ಪಳ : ಕಾಂಗ್ರೇಸ್ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಸರ್ಕಾರ ಯಶ್ವಸಿಯಾಗಿ ಐದು ವರ್ಷ ಪೂರೈಸಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ರು. ಸರ್ಕಾರ ರಚನೆಗೂ ಮುನ್ನವೇ ನಮ್ಮ ಪಕ್ಷ ಜೆಡಿಎಸ್ ಜೊತೆ ಕುಳಿತು ಒಳ ಒಪ್ಪಂದ ಮಾಡಿಕೊಂಡಿದೆ. ಯಾವುದೇ ಗೊಂದಲಗಳಿಲ್ಲದೆ ಸುದೀರ್ಘವಾಗಿ ಐದು ವರ್ಷ ಸರ್ಕಾರ ನಡೆಸುತ್ತೇವೆ. ಹೊರಗಡೆ ಹೇಳುವರ ಬೇರೆ ಬೇರೆ ಮಾತುಗಳು ಅಪ್ರಸ್ತುತ ಅಂತಾ ಹೇಳಿದ್ರು. ಅಲ್ದೇ, ಕೆಲವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ಅದಕ್ಕೂ

Top