You are here
Home > 2018 > July > 04

ಬಲಪಂಥೀಯ ಜೀವವಿರೋಧಿ ಸಂಘಟನೆಗಳನ್ನು ನಿಷೇಧಿಸಿ,ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಶ್ರೀರಾಮಸೇನೆ ಸಂಘಟನೆಯ ಅಪರಾಧಿಗಳಿಗೆ ಹಾಗೂ ಇತರೆ ಬಲಪಂಥೀಯ ಜೀವವಿರೋಧಿ ಸಂಘಟನೆಗಳನ್ನು ನಿಷೇಧಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕುರಿತು. ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಮತೀಯ ಹಿಂದೂತ್ವದ ಶಕ್ತಿಗಳೇ ಗುಂಡಿಕ್ಕಿ ಹತ್ಯೆ ಮಾಡಿರುವುದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಸೆ.೫, ೨೦೧೭ರಂದು ಗೌರಿ ಲಂಕೇಶ್ ಹತ್ಯೆಯಾದ ನಂತರ ಕೋಮವಾದಿ ಶಕ್ತಿಗಳು ವಿಜೃಂಭಿಸಿದಾಗಲೇ ಕೊಲೆ ಯಾರಿಂದ ನಡೆದಿದೆ ಎನ್ನುವುದನ್ನು

Top