You are here
Home > 2018 > July > 04 (Page 2)

ಫಸಲ್ ಭಿಮಾ ಯೋಜನೆಯ ಹಣ ನೀಡುವಲ್ಲಿ ರಾಜ್ಯ ವಿಳಂಬ : ಪಸಕ್ತ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಸಂಸದ ಸಂಗಣ್ಣ ಕರಡಿ ಆಗ್ರಹ

ಫಸಲ್ ಭಿಮಾ ಯೋಜನೆಯ ಹಣ ನೀಡುವಲ್ಲಿ ರಾಜ್ಯ ವಿಳಂಬ| ರೈತಪರ ಕಾಳಜಿಯಿಲ್ಲದ ರಾಜ್ಯ ಸರ್ಕಾರ|| ಪಸಕ್ತ ಬಜೆಟ್ ಅಧಿವೇಶನದಲ್ಲಿ ಚರ್ಚೆಗೆ ಸಂಸದ ಸಂಗಣ್ಣ ಕರಡಿ ಆಗ್ರಹ ಕೊಪ್ಪಳ, ಜು.೦೪: ಫಸಲ್ ಭಿಮಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಹಣ ಬಿಡುಗಡೆ ಮಾಡಿದೆ. ಸಕಾಲಕ್ಕೆ ರೈತರ ಖಾತೆಗೆ ಹಣ ಬಿಡುಗಡೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡಿದೆ. ರಾಜ್ಯ ಸರ್ಕಾರಕ್ಕೆ ಕಿಂಚಿತ್ತು ರೈತಪರವಾದ ಕಾಳಜಿಯಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಹಾಗೂ ಸಂಸದ

Top