You are here
Home > 2018 > July > 05

ಶಿಕ್ಷಣ ಕ್ಷೇತ್ರದ ನಿರ್ಲಕ್ಷ. ವಿಲೀನ ಮತ್ತು ಖಾಸಗೀಕರಣಕ್ಕೆ ಮುಂದಾದ ರಾಜ್ಯ ಬಜೆಟ್

**. ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ಮಂಡಿಸಿರುವ ರಾಜ್ಯ ಬಜೇಟನಲ್ಲಿ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ ತಾಳಲಾಗಿದೆ. ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ SFI ಕರ್ನಾಟಕ ರಾಜ್ಯ ಸಮಿತಿ ಆರೋಪಿಸಿದೆ. ಕಳೆದ ಬಾರಿ 11:78 ರಷ್ಟು ಹಣ ಮೀಸಲಿಡಲಾಗಿತ್ತು. ಈ ಬಾರಿ 0.78% ರಷ್ಟು ಹಣವನ್ನು ಕಡಿತಗೊಳಿಸಿ ಕೇವಲ 11% ಮಾತ್ರ ಮೀಸಲಿರಿಸಿರುವುದು ಶಿಕ್ಷಣ ಕ್ಷೇತ್ರದ ಬಗ್ಗೆ ಸರಕಾರದ ಕಾಳಜಿ ಎಷ್ಟಿದೆ ಎಂಬುದನ್ನು ತೋರಿಸುತ್ತದೆ. ಶಾಲಾ, ಕಾಲೇಜ್ ಕಟ್ಟಡ ದುರಸ್ಥಿಗಾಗಿ ಕೇವಲ 150 ಕೋಟಿ ಮೀಸಲಿಡಲಾಗಿದೆ.

Top