You are here
Home > 2018 > July > 12

ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡ ಕೊಪ್ಪಳ ಜಿಲ್ಲೆಯ ಶೌಚಾಲಯ ಕ್ರಾಂತಿ :

ಕೀನ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲೆಯ ಪ್ರಗತಿಗೆ ಪ್ರಶಂಸೆ ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಬಯಲು ಶೌಚ ಮುಕ್ತಗೊಳಿಸುವ ನಿಟ್ಟಿನಲ್ಲಿ ವಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಜನಸಮುದಾಯ ಜಾಗೃತಿಗೆ ಕೈಗೊಂಡ ಹೊಸ ಬಗೆಯ ತಂತ್ರಗಳು ಹಾಗೂ ಎದುರಿಸಲಾದ ಸವಾಲುಗಳ ಕುರಿತಂತೆ ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ ಅವರು ಜು. 11 ರಂದು ಕೀನ್ಯಾ ದೇಶದ ನಾಕೂರನ ಲೊಗ್‍ಬೊರೋ ವಿಶ್ವವಿದ್ಯಾಲಯದಲ್ಲಿ ಜರುಗಿದ 41 ನೇ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ

Top