You are here
Home > 2018 > September > 02

ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತ ಎಣಿಕೆಗೆ ಸಕಲ ಸಜ್ಜು

Koppal News Election News  ಕೊಪ್ಪಳ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮತಗಳ ಎಣಿಕೆ ಕಾರ್ಯ ಸೆ. 03 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ಚುನಾವಣೆಗಾಗಿ ಆ. 31 ರಂದು ಮತದಾನ ಜರುಗಿದ್ದು, ಎಲ್ಲ 374 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಹೀಗಾಗಿ ಎಲ್ಲರ ಚಿತ್ತ ಮತಗಳ

Top